‘JDS’ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ಉದ್ಯೋಗ : H.D ಕುಮಾರಸ್ವಾಮಿ ಘೋಷಣೆ

Byವರದಿಗಾರ

Feb 10, 2023

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಹೆಚ್ಡಿಕೆ ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರ ಅಲ್ಲ.

ಈ ಚುನಾವಣೆಯಲ್ಲಿ ಒಳ್ಳೆಯ ತೀರ್ಮಾನ ಮಾಡಿ. ನಾವು ಅಧಿಕಾರಕ್ಕೆ ಬಂದರೆ ನಿರುದ್ಯೋಗ ಸಮಸ್ಯೆ ಪರಿಹರಿಸುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಿಡಿ ಬಗ್ಗೆ ಚರ್ಚೆ ನಡೆವುದರಿಂದ ಯಾರಿಗೂ ಉಪಯೋಗವಿಲ್ಲ. ಜನರ ಸಮಸ್ಯೆ ಬಗೆಹರಿಸುವ ಕಡೆ ಜನಪ್ರತಿನಿಧಿಗಳ ಗಮನ ಕೊಡಿ. ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ನಮಗೆ ಅನಿವಾರ್ಯ ಅಲ್ಲ, ಪಕ್ಷದ ಚೌಕಟ್ಟಿನಲ್ಲಿ ನಾವು ಈ ಬಗ್ಗೆ ನಿರ್ಧರಿಸಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದಿದ್ದಾರೆ.