ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: 7ನೇ ವೇತನ (7th pay commission) ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ (Karnataka Government Employees Strike) ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ.