ಕಂಪ್ಲಿ ವಿಧಾನಸಭಾ ಕ್ಷೇತ್ರದ ಸಿದ್ದಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಗಣೇಶ್ ಅವರನ್ನು ಊರಿನ ಗ್ರಾಮಸ್ಥರು ವಿಜೃಂಭಣೆಯಿಂದ ಮೆರವಣಿಗೆ ಮಾಡಿ ಸ್ವಾಗತಿಸಿದರು…
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗಣೇಶ್ ಅಭಿವೃದ್ದಿಗೆ ಜನರ ಬೆಂಬಲ ಸದಾ ಇರುತ್ತದೆ ಎನ್ನುವುದಕ್ಕೆ ಇದೇ ಸಾಕ್ಷಿ ನನ್ನ ಮುಖ್ಯ ಗುರಿ ಕ್ಷೇತ್ರ ಅಭಿವೃದಿ ಪಡಿಸುವುದು ಹಾಗೂ ರೈತರ ಕಷ್ಟ ಸುಖದಲ್ಲಿ ಭಾಗಿಯಾಗುವುದು ಎಂದು ತಿಳಿಸಿದರು