ಮೋದಿ ವ್ಯಕ್ತಿ ಅಲ್ಲ ದೇಶದ ಶಕ್ತಿ: ಬಳ್ಳಾರಿಯಲ್ಲಿ ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಪ್ರಧಾನಿ ಮೋದಿ ಅವರು ವ್ಯಕ್ತಿಯಲ್ಲ, ಅವರು ದೇಶದ ಶಕ್ತಿ ಇದ್ದಂತೆ. ನವ ಭಾರತ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ ಹೇಳಿದರು.