55 ಪ್ರಯಾಣಿಕರನ್ನು ಬೆಂಗಳೂರಿನಲ್ಲಿ ಬಿಟ್ಟು ಹೋಗಿದ್ದ ಗೋ ಫಸ್ಟ್ ಏರ್‌ವೇಸ್‌ಗೆ ವಿಧಿಸಿರುವ ದಂಡ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜನವರಿ 9 ರಂದು ಜಿ8 116 ವಿಮಾನವು ಬೆಳಿಗ್ಗೆ 6.30 ರ ಸುಮಾರಿಗೆ ದೆಹಲಿಗೆ ಹೊರಟ್ಟಿದ್ದ 55 ಪ್ರಯಾಣಿಕರನ್ನು ಬಸ್‌ನಲ್ಲಿಯೇ ಬಿಟ್ಟು ಟೇಕ್ ಆಫ್ ಆಗಿತ್ತು. ಹಲವಾರು ಟ್ವಿಟರ್ ಬಳಕೆದಾರರು ಈ ಬಗ್ಗೆ ದೂರಿದ್ದರು.…