ವರದಿಗಾರ

  • Home
  • ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಮುಷ್ಕರ ನಡೆಯಲ್ಲ- ಶ್ರೀರಾಮುಲು

ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಮುಷ್ಕರ ನಡೆಯಲ್ಲ- ಶ್ರೀರಾಮುಲು

ಬಳ್ಳಾರಿ ನಗರದ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿದ್ದೇನೆ. ಈಗ ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಹೈಕಮಾಂಡ್‌ಗೂ ತಿಳಿಸಿದ್ದು, ಬಹುತೇಕ ಎಲ್ಲರ ಅಪೇಕ್ಷೆ ಮೇರೆಗೆ ಬಳ್ಳಾರಿ ಗ್ರಾಮೀಣದಿಂದಲೇ ಸ್ಪರ್ಧೆ ಮಾಡುವೆ…

ಶ್ರೀರಾಮುಲು 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ: ಶಾಸಕ ಬಿ ನಾಗೇಂದ್ರ

ಶ್ರೀರಾಮುಲು 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ. ನನ್ನ ವ್ಯಕ್ತಿತ್ವ, ಕೆಲಸ, ಸರಳತೆಯ ಮೇಲೆ ಜನರು ಮತ ನೀಡಲಿದ್ದಾರೆ ಎಂದು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಹೇಳಿದರು. ಬಳ್ಳಾರಿ: ಶ್ರೀರಾಮುಲು (Sriramulu) 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ. ನನ್ನ…

ಬಿಜೆಪಿ ಕೋಟೆಯಲ್ಲಿ ಕಾಂಗ್ರೆಸ್‌ ಭರ್ಜರಿ ರೋಡ್‌ ಶೋ: ಎಲ್ಲೆಲ್ಲೂ ಹೌದೋ ಹುಲಿಯಾ ಜೈಕಾರ

ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಪ್ರಜಾಧ್ವನಿ ಯಾತ್ರೆ ಸೋಮವಾರ ಹೊನ್ನಾಳಿಗೆ ಆಗಮಿಸಿತ್ತು. ಈ ವೇಳೆ ಭರ್ಜರಿ ರೋಡ್ ಶೋ ನಡೆಸಲಾಯಿತು. ಯಾತ್ರೆ ಆಗಮನ ಹಿನ್ನೆಲೆಯಲ್ಲಿ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಬ್ಯಾನರ್‌ಗಳು ರಾರಾಜಿಸುತ್ತಿದ್ದವು. ಸೋಮವಾರ ಮಧ್ಯಾಹ್ನ ಎಚ್. ಕಡದಕಟ್ಚೆಗೆ ಆಗಮಿಸಿದ ಸಿದ್ದರಾಮಯ್ಯ…

ಮೋದಿ ವ್ಯಕ್ತಿ ಅಲ್ಲ ದೇಶದ ಶಕ್ತಿ: ಬಳ್ಳಾರಿಯಲ್ಲಿ ಅಸ್ಸಾಂ ಸಿಎಂ ಹೇಮಂತ್​ ಬಿಸ್ವಾ

ಮೋದಿ ವ್ಯಕ್ತಿ ಅಲ್ಲ ದೇಶದ ಶಕ್ತಿ: ಬಳ್ಳಾರಿಯಲ್ಲಿ ಅಸ್ಸಾಂ ಸಿಎಂ ಹೇಮಂತ್​ ಬಿಸ್ವಾ ಪ್ರಧಾನಿ ಮೋದಿ ಅವರು ವ್ಯಕ್ತಿಯಲ್ಲ, ಅವರು ದೇಶದ ಶಕ್ತಿ ಇದ್ದಂತೆ. ನವ ಭಾರತ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ ಹೇಳಿದರು.…

ಶೀಘ್ರವೇ ಕಾಂಗ್ರೆಸ್​ ಭದ್ರಕೋಟೆಗೂ ಲಗ್ಗೆ! ಗಣಿ ನಾಡು ಸಂಡೂರಿನಲ್ಲಿ ಮೈನಿಂಗ್ ಕಾಲೇಜು ಶಂಕುಸ್ಥಾಪನೆಗೆ ಪ್ರಧಾನಿ ಮೋದಿ ಆಗಮನ

Mining National College -Sandur: 200 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಿ ನಾಡು ಸಂಡೂರಿನಲ್ಲಿ ಆರಂಭವಾಗಲಿರುವ ದೇಶದ 2ನೇ ಮೈನಿಂಗ್ ಕಾಲೇಜು ಶಂಕುಸ್ಥಾಪನೆಗೆ ಸ್ವತ: ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ…

ಬಿಜೆಪಿಯನ್ನು ಬೆಂಬಲಿಸಲು ಅಸಲಿ ಕಾರಣ ಬಿಚ್ಚಿಟ್ಟ ಸುಮಲತಾ ಅಂಬರೀಶ್​​.. ಏನದು?

ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅವರು ಈಗ ಸರಣ ಟ್ವೀಟ್​ ಮಾಡಿದ್ದಾರೆ. ಟ್ವೀಟ್​ನಲ್ಲಿ ತಾನು ಯಾಕೆ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಎಂಬ ಬಗ್ಗೆ ರಿವೀಲ್​…

ಗೆಳೆಯನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವು; ರಾತ್ರಿ ಇಬ್ಬರ ಮಧ್ಯೆ ನಡೆದಿದ್ದಾದ್ರೂ ಏನು?

ಬೆಂಗಳೂರು: ಶುಕ್ರವಾರ ಮಧ್ಯರಾತ್ರಿ ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋರಮಂಗಲದ (Koramanagal, Bengaluru) ಎಂಟನೇ ಬ್ಲಾಕ್​ನಲ್ಲಿ ನಡೆದಿದೆ. ರೇಣುಕಾ ರೆಸಿಡೆನ್ಸಿಯ ನಾಲ್ಕನೇ ಮಹಡಿಯಿಂದ ಯುವತಿ (Young Girl) ಬಿದ್ದು ಸಾವನ್ನಪ್ಪಿರೋದು, ಇದು ಆತ್ಮಹತ್ಯೆಯೋ? ಕೊಲೆಯೋ ಎಂಬುದರ ಬಗ್ಗೆ…

ಚುನಾವಣೆ ಕಾಲ, ನಾನಾ ಐಡಿಯಾಗಳು! ಹೆಂಗಸರಿಗೆ ಇಳಕಲ್ ಸೀರೆ, ಆಟೋ ಚಾಲಕರಿಗೆ ವಿಮೆ ಮಾಡಿಸ್ತಿದ್ದಾರೆ! ಎಲ್ಲಿ?

Janardhan Reddy KRPP: ಬಳ್ಳಾರಿಯಲ್ಲಿ ಎಲ್ಲ ಆಟೋ ಚಾಲಕರು ಇದೀಗ ಕೆಆರ್​ಪಿಪಿ ಪಕ್ಷದ ವಿಮೆ ಸೌಲಭ್ಯಕ್ಕಾಗಿ ಮುಗಿಬಿದ್ದು ಪಾಲಸಿಗಳನ್ನ ಮಾಡಿಸುತ್ತಿದ್ದಾರೆ. ಪ್ರತಿಫಲವಾಗಿ ಆಟೋಗಳಿಗೆ ಕೆಆರ್ ಪಿಪಿ ಪಕ್ಷದ ಪೊಸ್ಟರ್ ಅಂಟಿಸಿಕೊಂಡು ಪ್ರಚಾರ ನಡೆಸಲು ಸಜ್ಜಾಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections…

ವಿಜೃಂಭಣೆಯಿಂದ ಜರುಗಿದ ಶ್ರೀ ದೊಡ್ಡಬಸವೇಶ್ವರ ಮಹಾರಥೋತ್ಸವ

ಕುರುಗೋಡು: ಪಟ್ಟಣದ ಐತಿಹಾಸಿಕ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ಮಹಾರಥೋತ್ಸವ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ನಡುವೆ ವಿಜೃ೦ಬಣೆಯಿಂದ ಜರುಗಿತು. ಪಟ್ಟಣದ ಸುತ್ತಮುತ್ತಲಿನ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಿಂದ ಭಕ್ತರು ಪಾದಯಾತ್ರೆ, ಎತ್ತಿನ ಬಂಡಿ ಮತ್ತು ಟ್ರ್ಯಾಕ್ಟರಗಳು ಇನ್ನಿತರ ವಾಹನಗಳ…

ಸಿದ್ದಮ್ಮನಹಳ್ಳಿ ಗ್ರಾಮದ ಜನತೆಯ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ ಶಾಸಕ ಜೆ ಎನ್ ಗಣೇಶ್

ಕಂಪ್ಲಿ ವಿಧಾನಸಭಾ ಕ್ಷೇತ್ರದ ಸಿದ್ದಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಗಣೇಶ್ ಅವರನ್ನು ಊರಿನ ಗ್ರಾಮಸ್ಥರು ವಿಜೃಂಭಣೆಯಿಂದ ಮೆರವಣಿಗೆ ಮಾಡಿ ಸ್ವಾಗತಿಸಿದರು… ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗಣೇಶ್ ಅಭಿವೃದ್ದಿಗೆ ಜನರ ಬೆಂಬಲ ಸದಾ ಇರುತ್ತದೆ ಎನ್ನುವುದಕ್ಕೆ ಇದೇ ಸಾಕ್ಷಿ ನನ್ನ…