ಬಿಜೆಪಿ ಕೋಟೆಯಲ್ಲಿ ಕಾಂಗ್ರೆಸ್ ಭರ್ಜರಿ ರೋಡ್ ಶೋ: ಎಲ್ಲೆಲ್ಲೂ ಹೌದೋ ಹುಲಿಯಾ ಜೈಕಾರ
ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಪ್ರಜಾಧ್ವನಿ ಯಾತ್ರೆ ಸೋಮವಾರ ಹೊನ್ನಾಳಿಗೆ ಆಗಮಿಸಿತ್ತು. ಈ ವೇಳೆ ಭರ್ಜರಿ ರೋಡ್ ಶೋ ನಡೆಸಲಾಯಿತು. ಯಾತ್ರೆ ಆಗಮನ ಹಿನ್ನೆಲೆಯಲ್ಲಿ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಬ್ಯಾನರ್‌ಗಳು ರಾರಾಜಿಸುತ್ತಿದ್ದವು. ಸೋಮವಾರ ಮಧ್ಯಾಹ್ನ ಎಚ್. ಕಡದಕಟ್ಚೆಗೆ ಆಗಮಿಸಿದ ಸಿದ್ದರಾಮಯ್ಯ…
ಬಿಜೆಪಿಯನ್ನು ಬೆಂಬಲಿಸಲು ಅಸಲಿ ಕಾರಣ ಬಿಚ್ಚಿಟ್ಟ ಸುಮಲತಾ ಅಂಬರೀಶ್.. ಏನದು?
ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅವರು ಈಗ ಸರಣ ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ ತಾನು ಯಾಕೆ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಎಂಬ ಬಗ್ಗೆ ರಿವೀಲ್…
ಗೆಳೆಯನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವು; ರಾತ್ರಿ ಇಬ್ಬರ ಮಧ್ಯೆ ನಡೆದಿದ್ದಾದ್ರೂ ಏನು?
ಬೆಂಗಳೂರು: ಶುಕ್ರವಾರ ಮಧ್ಯರಾತ್ರಿ ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋರಮಂಗಲದ (Koramanagal, Bengaluru) ಎಂಟನೇ ಬ್ಲಾಕ್ನಲ್ಲಿ ನಡೆದಿದೆ. ರೇಣುಕಾ ರೆಸಿಡೆನ್ಸಿಯ ನಾಲ್ಕನೇ ಮಹಡಿಯಿಂದ ಯುವತಿ (Young Girl) ಬಿದ್ದು ಸಾವನ್ನಪ್ಪಿರೋದು, ಇದು ಆತ್ಮಹತ್ಯೆಯೋ? ಕೊಲೆಯೋ ಎಂಬುದರ ಬಗ್ಗೆ…
ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ: ಯಾವಾಗಿನಿಂದ ಜಾರಿ?
ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: 7ನೇ ವೇತನ (7th pay commission) ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ (Karnataka Government…
ಸಂಡೂರಿನಿಂದಲೇ ವಿಜಯದ ಕಹಳೆ ಮೊಳಗಿಸಲು ಶಾ ಆಗಮನ : ಶ್ರೀರಾಮುಲು
ಫೆ. 23ರಂದು ಸಂಡೂರಿಗೆ ಅಮಿತ್ ಶಾ ಆಗಮಿಸುತ್ತಿದ್ದು, 2023ರ ಸಾರ್ವತ್ರಿಕ ಚುನಾವಣೆಗೆ ಇಲ್ಲಿಂದಲೇ ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ವಿಜಯ ಕಹಳೆ ಮೊಳಗಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು. ಸಂಡೂರು : ಫೆ. 23ರಂದು ಸಂಡೂರಿಗೆ ಅಮಿತ್ ಶಾ ಆಗಮಿಸುತ್ತಿದ್ದು, 2023ರ ಸಾರ್ವತ್ರಿಕ…
ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ; ಬಸನಗೌಡ ಪಾಟೀಲ್ ಯತ್ನಾಳ್
ಕೆಲವರು ನಾ ಹಿಂದೂ ಅಂತ ಹೇಳಿಕೊಳ್ಳುತ್ತಾರೆ. ಆದರೆ, ಹಿಂದುತ್ವವನ್ನು ಒಪ್ಪುವುದಿಲ್ಲವಂತೆ. ಇಂದು ಅಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ ಎಂದು ಯತ್ನಾಳ್ ಹೇಳಿದ್ದಾರೆ. ಬಾಗಲಕೋಟೆ: ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ (Bagalkot) ಛತ್ರಪತಿ ಶಿವಾಜಿ…
ರೂಪಾ ವಿರುದ್ಧ ಸಿಡಿದೆದ್ದ ಸಿಂಧೂರಿ ಫ್ಯಾನ್ಸ್.. IPS ಅಧಿಕಾರಿಗೆ 9 ಜಟಿಲ ಪ್ರಶ್ನೆಗಳು..!
ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ರೋಹಿಣಿ ಸಿಂಧೂರಿ ನಡುವಿನ ವೈಯಕ್ತಿಕ ಕಿತ್ತಾಟ ಮತ್ತೊಂದು ಸ್ವರೂಪ ಪಡೆದುಕೊಳ್ತಿದೆ. ಇಬ್ಬರ ನಡುವಿನ ಕಿತ್ತಾಟದಲ್ಲಿ ಇದೀಗ ಅಭಿಮಾನಿಗಳು ಕೂಡ ಸೇರಿಕೊಂಡಿದ್ದಾರೆ. ರೂಪಾ ಅವರು ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಬೆನ್ನಲ್ಲೇ, ರೋಹಿಣಿ ಸಿಂಧೂರಿ…
ರಾಜಕೀಯದಲ್ಲಿ ಸ್ನೇಹ ಪರಿಗಣಿಸಲ್ಲ; ಜನಾರ್ದನ ರೆಡ್ಡಿ ಪಕ್ಷದ ಬಗ್ಗೆ ಶ್ರೀರಾಮುಲು
ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿ. ಬಜೆಟ್ ಜನರಿಗೆ ತಲುಪದಂತೆ ಮಾಡಬೇಕೆನ್ನುವದು ಕಾಂಗ್ರೆಸ್ ಉದ್ದೇಶ. ಅದು ಈಡೇರದು. ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿ: ರಾಜಕೀಯದಲ್ಲಿ ಸ್ನೇಹವನ್ನು ಪರಿಗಣಿಸುವುದಿಲ್ಲ. ಅಭಿವೃದ್ಧಿ…
ವಾಲ್ಮೀಕಿ ಜಾತ್ರೆಗೆ ಸುದೀಪ್ ಬಾರದ್ದಕ್ಕೆ ಫ್ಯಾನ್ಸ್ ಆಕ್ರೋಶ; ಕರೆದಿದ್ದರೆ ಖಂಡಿತ ಬರುತ್ತಿದ್ದೆ ಎಂದ ಸುದೀಪ್!
ನಟ ಕಿಚ್ಚ ಸುದೀಪ್ ಅಪಾರವಾದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು 27 ವರ್ಷಗಳನ್ನು ಪೂರೈಸಿರುವ ನಟ ಸುದೀಪ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ ಇರುವ ನಟ. ಇನ್ನು ನಟ ಸುದೀಪ್ ಅವರನ್ನು ಭೇಟಿ ಮಾಡಬೇಕೆಂಬುದು ಅವರ ಪ್ರತಿಯೊಬ್ಬ ಅಭಿಮಾನಿಯ ಆಶಯ.…
‘JDS’ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ಉದ್ಯೋಗ : H.D ಕುಮಾರಸ್ವಾಮಿ ಘೋಷಣೆ
ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಹೆಚ್ಡಿಕೆ ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರ ಅಲ್ಲ. ಈ ಚುನಾವಣೆಯಲ್ಲಿ ಒಳ್ಳೆಯ ತೀರ್ಮಾನ ಮಾಡಿ. ನಾವು ಅಧಿಕಾರಕ್ಕೆ ಬಂದರೆ ನಿರುದ್ಯೋಗ ಸಮಸ್ಯೆ ಪರಿಹರಿಸುತ್ತೇವೆ…