ವಿಜೃಂಭಣೆಯಿಂದ ಜರುಗಿದ ಶ್ರೀ ದೊಡ್ಡಬಸವೇಶ್ವರ ಮಹಾರಥೋತ್ಸವ
ಕುರುಗೋಡು: ಪಟ್ಟಣದ ಐತಿಹಾಸಿಕ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ಮಹಾರಥೋತ್ಸವ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ನಡುವೆ ವಿಜೃ೦ಬಣೆಯಿಂದ ಜರುಗಿತು. ಪಟ್ಟಣದ ಸುತ್ತಮುತ್ತಲಿನ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಿಂದ ಭಕ್ತರು ಪಾದಯಾತ್ರೆ, ಎತ್ತಿನ ಬಂಡಿ ಮತ್ತು ಟ್ರ್ಯಾಕ್ಟರಗಳು ಇನ್ನಿತರ ವಾಹನಗಳ…
ಸಿದ್ದಮ್ಮನಹಳ್ಳಿ ಗ್ರಾಮದ ಜನತೆಯ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ ಶಾಸಕ ಜೆ ಎನ್ ಗಣೇಶ್
ಕಂಪ್ಲಿ ವಿಧಾನಸಭಾ ಕ್ಷೇತ್ರದ ಸಿದ್ದಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಗಣೇಶ್ ಅವರನ್ನು ಊರಿನ ಗ್ರಾಮಸ್ಥರು ವಿಜೃಂಭಣೆಯಿಂದ ಮೆರವಣಿಗೆ ಮಾಡಿ ಸ್ವಾಗತಿಸಿದರು… ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗಣೇಶ್ ಅಭಿವೃದ್ದಿಗೆ ಜನರ ಬೆಂಬಲ ಸದಾ ಇರುತ್ತದೆ ಎನ್ನುವುದಕ್ಕೆ ಇದೇ ಸಾಕ್ಷಿ ನನ್ನ…
ಸಂಡೂರಿನಿಂದಲೇ ವಿಜಯದ ಕಹಳೆ ಮೊಳಗಿಸಲು ಶಾ ಆಗಮನ : ಶ್ರೀರಾಮುಲು
ಫೆ. 23ರಂದು ಸಂಡೂರಿಗೆ ಅಮಿತ್ ಶಾ ಆಗಮಿಸುತ್ತಿದ್ದು, 2023ರ ಸಾರ್ವತ್ರಿಕ ಚುನಾವಣೆಗೆ ಇಲ್ಲಿಂದಲೇ ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ವಿಜಯ ಕಹಳೆ ಮೊಳಗಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು. ಸಂಡೂರು : ಫೆ. 23ರಂದು ಸಂಡೂರಿಗೆ ಅಮಿತ್ ಶಾ ಆಗಮಿಸುತ್ತಿದ್ದು, 2023ರ ಸಾರ್ವತ್ರಿಕ…
ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಕಂಪ್ಲಿ ಕ್ಷೇತ್ರದಲ್ಲಿ: ರಾಮಸಾಗರ ನಾರಾಯಣಪ್ಪ ಬಿರುಸಿನ ಪ್ರಚಾರ
ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು ಪಕ್ಷದ ಅಭ್ಯರ್ಥಿಗಳ ಮಧ್ಯ ಈಗಾಗಲೇ ಹಗ್ಗ ಜಗ್ಗಾಟ ಬಿರಿಸಿಕೊಂಡಿದೆ, ಬಿಜೆಪಿಯಿಂದ ಮಾಜಿ ಶಾಸಕ ಟಿ ಹೆಚ್ ಸುರೇಶ್ ಬಾಬು ಟಿಕೆಟ್ ಖಚಿತವಾಗಿದ್ದು ತಾಲೂಕಿನಾದ್ಯಂತ ಸಭೆ ಸಮಾರಂಭಗಳಲ್ಲಿ ಸಕ್ರಿಯವಾಗಿದ್ದಾರೆ,…
ನಾಳೆ ಐತಿಹಾಸಿಕ ಕಂಪ್ಲಿ ಉತ್ಸವಕ್ಕೆ ಚಾಲನೆ : ಶಾಸಕ ಜೆ. ಎನ್ ಗಣೇಶ್
ಫೆ 11ರಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಕಲಾರತಿ ಮೆರವಣಿಗೆ ನಡೆಯಲಿದ್ದು ಐತಿಹಾಸಿಕ ಸೋಮಪ್ಪ ಕೆರೆಯಲ್ಲಿ ತುಂಗಭದ್ರಾ ಆರತಿ ನೆರವೇರಿಸಲಾಗುವುದು.. ಫೆ 12ರಂದು ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದ ರಸ್ತೆಯಿಂದ ಸತ್ಯನಾರಾಯಣಪೇಟೆ ರಸ್ತೆಯವರೆಗೆ ಮಹಿಳೆಯರಿಗೆ ಸಾರ್ವಜನಿಕ ರಂಗೋಲಿ ಸ್ಪರ್ಧೆ ಹಾಗೂ ಪುರುಷರಿಗೆ…
ಮಾನವೀಯತೆ ಮರೆತರಾ ಶಾಸಕ ಜೆ.ಎನ್. ಗಣೇಶ್…? ಸಾವಿನ ಮನೆಯಲ್ಲೂ ರೀಲ್ಸ್ ರಾಜಕೀಯ
ಕಂಪ್ಲಿ ವಿಧಾನಸಭಾ ಕ್ಷೇತ್ರದ ಕುರುಗೋಡು ತಾಲೂಕಿನ ಗುತ್ತಿಗೆನೂರು ಗ್ರಾಮದ ಮಲ್ಲಿಕಾರ್ಜುನ ರವರ ಮಕ್ಕಳು ದಂತ ಮಣಿಕಾಂತ್ ಮತ್ತು ಹರೀಶ್ ಈ ಇಬ್ಬರು ಮಕ್ಕಳು ಧಾರಣ ಘಟನೆ ಯಿಂದ ಸಾವನ್ನಪ್ಪಿರುತ್ತಾರೆ , ಈ ಸಂದರ್ಭದಲ್ಲಿ ಶಾಸಕರಾದಂತಹ ಜೆಎನ್ ಗಣೇಶ್ ಅವರು ಮಕ್ಕಳನ್ನು ಮರಣೋತ್ತರ…
ಕುರುಗೋಡು: 16 ಕೋಟಿ ವೆಚ್ಚದಲ್ಲಿ ಎಮ್ಮಿಗನೂರು 110 ಕೆ.ವಿ ಕಾಮಗಾರಿಗೆ ಚಾಲನೆ
ಕುರುಗೋಡು : ಬಹುದಿನದ ರೈತರ ಕನಸಿನಂತೆ ಎಮ್ಮಿಗನೂರು ಗ್ರಾಮದಲ್ಲಿ 110 ಕೆ.ವಿ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸ ತರಿಸಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಯೋಜನೆಯಡಿ ಸುಮಾರು 16…