ಆಧಾರ್ ಕಾರ್ಡ್‌ನಲ್ಲಿನ ತಪ್ಪು ಮಾಹಿತಿ ಸರಿಪಡಿಸುವುದು ಹೇಗೆ? ಇಲ್ಲಿ ತಿಳಿಯಿರಿ
ಬೆಂಗಳೂರು, ಫೆಬ್ರವರಿ 12: ಭಾರತದ ಪ್ರಜೆಗಳಿಗೆ ಆಧಾರ ಕಾರ್ಡ್ ಎಂಬುದು ಅತ್ಯಂತ ವಿಶಿಷ್ಟ ಗುರುತಿನ ದಾಖಲೆಯಾಗಿದೆ. ಹಣಕಾಸು ವಹೀವಾಟು ಸೇರಿದಂತೆ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಈ ಆಧಾರ್ ಸಂಖ್ಯೆ ಕಡ್ಡಾಯ ಮಾಡಲಾಗಿದೆ. ಇಂತಹ ಕಾರ್ಡ್‌ನಲ್ಲಿನ ಹೆಸರು, ಸಂಖ್ಯೆ, ಜನ್ಮದಿನಾಂಕದಲ್ಲಿನ ಲೋಪದೋಷ ಸರಿಮಾಡಿಕೊಳ್ಳುವ…