ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಮುಷ್ಕರ ನಡೆಯಲ್ಲ- ಶ್ರೀರಾಮುಲು
ಬಳ್ಳಾರಿ ನಗರದ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿದ್ದೇನೆ. ಈಗ ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಹೈಕಮಾಂಡ್‌ಗೂ ತಿಳಿಸಿದ್ದು, ಬಹುತೇಕ ಎಲ್ಲರ ಅಪೇಕ್ಷೆ ಮೇರೆಗೆ ಬಳ್ಳಾರಿ ಗ್ರಾಮೀಣದಿಂದಲೇ ಸ್ಪರ್ಧೆ ಮಾಡುವೆ…
ಶ್ರೀರಾಮುಲು 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ: ಶಾಸಕ ಬಿ ನಾಗೇಂದ್ರ
ಶ್ರೀರಾಮುಲು 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ. ನನ್ನ ವ್ಯಕ್ತಿತ್ವ, ಕೆಲಸ, ಸರಳತೆಯ ಮೇಲೆ ಜನರು ಮತ ನೀಡಲಿದ್ದಾರೆ ಎಂದು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಹೇಳಿದರು. ಬಳ್ಳಾರಿ: ಶ್ರೀರಾಮುಲು (Sriramulu) 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ. ನನ್ನ…
ಮೋದಿ ವ್ಯಕ್ತಿ ಅಲ್ಲ ದೇಶದ ಶಕ್ತಿ: ಬಳ್ಳಾರಿಯಲ್ಲಿ ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ
ಮೋದಿ ವ್ಯಕ್ತಿ ಅಲ್ಲ ದೇಶದ ಶಕ್ತಿ: ಬಳ್ಳಾರಿಯಲ್ಲಿ ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಪ್ರಧಾನಿ ಮೋದಿ ಅವರು ವ್ಯಕ್ತಿಯಲ್ಲ, ಅವರು ದೇಶದ ಶಕ್ತಿ ಇದ್ದಂತೆ. ನವ ಭಾರತ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ ಹೇಳಿದರು.…
ಶೀಘ್ರವೇ ಕಾಂಗ್ರೆಸ್ ಭದ್ರಕೋಟೆಗೂ ಲಗ್ಗೆ! ಗಣಿ ನಾಡು ಸಂಡೂರಿನಲ್ಲಿ ಮೈನಿಂಗ್ ಕಾಲೇಜು ಶಂಕುಸ್ಥಾಪನೆಗೆ ಪ್ರಧಾನಿ ಮೋದಿ ಆಗಮನ
Mining National College -Sandur: 200 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಿ ನಾಡು ಸಂಡೂರಿನಲ್ಲಿ ಆರಂಭವಾಗಲಿರುವ ದೇಶದ 2ನೇ ಮೈನಿಂಗ್ ಕಾಲೇಜು ಶಂಕುಸ್ಥಾಪನೆಗೆ ಸ್ವತ: ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ…
ಚುನಾವಣೆ ಕಾಲ, ನಾನಾ ಐಡಿಯಾಗಳು! ಹೆಂಗಸರಿಗೆ ಇಳಕಲ್ ಸೀರೆ, ಆಟೋ ಚಾಲಕರಿಗೆ ವಿಮೆ ಮಾಡಿಸ್ತಿದ್ದಾರೆ! ಎಲ್ಲಿ?
Janardhan Reddy KRPP: ಬಳ್ಳಾರಿಯಲ್ಲಿ ಎಲ್ಲ ಆಟೋ ಚಾಲಕರು ಇದೀಗ ಕೆಆರ್ಪಿಪಿ ಪಕ್ಷದ ವಿಮೆ ಸೌಲಭ್ಯಕ್ಕಾಗಿ ಮುಗಿಬಿದ್ದು ಪಾಲಸಿಗಳನ್ನ ಮಾಡಿಸುತ್ತಿದ್ದಾರೆ. ಪ್ರತಿಫಲವಾಗಿ ಆಟೋಗಳಿಗೆ ಕೆಆರ್ ಪಿಪಿ ಪಕ್ಷದ ಪೊಸ್ಟರ್ ಅಂಟಿಸಿಕೊಂಡು ಪ್ರಚಾರ ನಡೆಸಲು ಸಜ್ಜಾಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections…
ಗಣಿನಾಡಲ್ಲಿ ಕನಕ ದುರ್ಗಮ್ಮನಿಗೆ ಎತ್ತುಗಳ ಸಿಡಿಬಂಡಿ ಸಂಭ್ರಮ, ದೇವಿಗೆ ಜೀವಂತ ಕೋಳಿಗಳ ಸಮರ್ಪಣೆ
ಲಕ್ಷ ಲಕ್ಷ ಜನ…ಕಣ್ಣು ಹಾಯಿಸಿದಲ್ಲೆಲ್ಲಾ ಭಕ್ತಸಾಗರ. ಈ ಅಸಂಖ್ಯಾತ ಜನಸ್ತೋಮದ ನಡುವೆ ಅಲ್ಲಿ ಅದ್ಧೂರಿ ಜಾತ್ರೆ ನಡೆದಿತ್ತು. ಬಿಸಿಲ ಝಳ ಕಡಿಮೆಯಾಗಿ ಸಂಜೆಯ ತಂಪು ಆವರಿಸುತ್ತಿದ್ದಂತೆ ಸಿಡಿಬಂಡಿ ಉತ್ಸವ ಸಾಗಿತ್ತು. ಜಾತ್ರೆ ಅಂದ್ರೆ ಅಲ್ಲಿ ರಥವನ್ನ ಎಳೆಯುತ್ತಾರೆ. ಆದ್ರೆ ಈ ಜಾತ್ರೆಯಲ್ಲಿ…
ಅನ್ಯ ಜಾತಿ ಯುವಕನನ್ನ ಪ್ರೀತಿಸಿ ತಂದೆಯಿಂದಲೇ ಹೆಣವಾದ ಅಪ್ರಾಪ್ತ ಬಾಲಕಿ; 100 ದಿನ ಕಳೆದರೂ ಸಿಗದ ಶವ
ಏನೂ ತಿಳಿಯದ ವಯಸ್ಸಿನಲ್ಲೆ ಆ ಬಾಲಕಿ ಪ್ರೀತಿಯ ಬಲೆಗೆ ಬಿದ್ದಿದ್ದಳು. ಜಾತಿಯ ಎಲ್ಲೆ ಮೀರಿ ಪ್ರೀತಿ ಮಾಡಿದಕ್ಕೆ ಮುದ್ದಾದ ಮಗಳನ್ನೇ ನೀರಿಗೆ ತಳ್ಳಿ ತಂದೆಯೇ ಕೊಲೆ ಮಾಡಿದ್ದ. ನೂರು ದಿನ ಕಳೆದರೂ ಬಾಲಕಿಯ ಶವ ಪತ್ತೆಯಾಗಿಲ್ಲ. ಒಂದೆಡೆ ಪೊಲೀಸರು ಪಾಪಿ ತಂದೆಯನ್ನ…
ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಜನಾರ್ದನ ರೆಡ್ಡಿ ಪತ್ನಿ ಸಭೆ: ಕೈ-ಕಮಲದಲ್ಲಿ ಆತಂಕ ಶುರು
ಬಳ್ಳಾರಿ ನಗರದ 40ಕ್ಕೂ ಹೆಚ್ಚು ಮಸೀದಿಗಳ ಮೌಲ್ವಿಗಳ ಜೊತೆ ಲಕ್ಷ್ಮೀ ಅರುಣಾ ಸಭೆ ನಡೆಸಿದ್ದಾರೆ. ಮೌಲ್ವಿಗಳು ಮತ್ತು ಹಾಫೀಜ್ಗಳ ಮೂಲಕ ಸಮುದಾಯ ಸೆಳೆಯವ ಪ್ಲಾನ್ ಮಾಡಿಕೊಂಡಿದ್ದಾರೆ. ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ರಾಜ್ಯ ರಾಜಕಾರಣದಲ್ಲಿ ಎರಡನೇ ಇನಿಂಗ್ಸ್…
‘ಈ ಬಾರಿ ಸಂಡೂರು, ಬಳ್ಳಾರಿಯಲ್ಲಿ ಗೆಲ್ಲಲಿ’- ರಾಮುಲುಗೆ ಕಾಂಗ್ರೆಸ್ MLA ನಾಗೇಂದ್ರ ಸವಾಲ್
ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲುಗೆ ಕಾಂಗ್ರೆಸ್ ಬಳ್ಳಾರಿ ಶಾಸಕ ಬಿ.ನಾಗೇಂದ್ರ ಸವಾಲು ಹಾಕಿದ್ದಾರೆ. ಬಳ್ಳಾರಿ ಗ್ರಾಮಾಂತರ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಎರಡೂ ಕ್ಷೇತ್ರದಲ್ಲಿ ಯಾರೇ ಬಂದ್ರೂ ಗೆಲ್ಲೋದೇ ಕಾಂಗ್ರೆಸ್ ಎಂದು ಗುಡುಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು…
ರಾಮುಲುಗೆ ಹೈಕಮಾಂಡ್ ದೊಡ್ಡ ಟಾಸ್ಕ್.. ಮೂವರು ಬಲಿಷ್ಠ ವಿರೋಧಿಗಳ ಎದುರಿಸೋದೇ ದೊಡ್ಡ ಸವಾಲ್..!
2023ರ ಚುನಾವಣೆ ದಿನೇ ದಿನೇ ರಂಗೇರ್ತಿದೆ. ಎಲ್ಲಾ ಪಕ್ಷಗಳು ಚಳಿ-ಬಿಸಿಲೆನ್ನದೇ ಯಾತ್ರೆ ಮಾಡ್ತಿದ್ದು, ಎಲೆಕ್ಷನ್ ಗೆಲ್ಲಲು ತಂತ್ರ-ಪ್ರತಿತಂತ್ರ ರೂಪಿಸ್ತಿವೆ. ಆದ್ರೆ ಖರ್ಗೆ ಕೋಟೆ ಕಲ್ಯಾಣ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ಬಿಜೆಪಿ ಪಾಲಿಗೆ ಈಗಲೂ ಕಬ್ಬಿಣದ ಕಡಲೆ. ಹೀಗಾಗಿ ಕಲ್ಯಾಣ ಕ್ರಾಂತಿಗಾಗಿ ಈ…