ಟ್ರೆಂಡಿಂಗ್

ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ: ಯಾವಾಗಿನಿಂದ ಜಾರಿ?

ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: 7ನೇ ವೇತನ (7th pay commission) ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ (Karnataka Government…

ಗಣಿನಾಡಲ್ಲಿ ಕನಕ ದುರ್ಗಮ್ಮನಿಗೆ ಎತ್ತುಗಳ ಸಿಡಿಬಂಡಿ ಸಂಭ್ರಮ, ದೇವಿಗೆ ಜೀವಂತ ಕೋಳಿಗಳ ಸಮರ್ಪಣೆ

ಲಕ್ಷ ಲಕ್ಷ ಜನ…ಕಣ್ಣು ಹಾಯಿಸಿದಲ್ಲೆಲ್ಲಾ ಭಕ್ತಸಾಗರ. ಈ ಅಸಂಖ್ಯಾತ ಜನಸ್ತೋಮದ ನಡುವೆ ಅಲ್ಲಿ ಅದ್ಧೂರಿ ಜಾತ್ರೆ ನಡೆದಿತ್ತು. ಬಿಸಿಲ ಝಳ ಕಡಿಮೆಯಾಗಿ ಸಂಜೆಯ ತಂಪು ಆವರಿಸುತ್ತಿದ್ದಂತೆ ಸಿಡಿಬಂಡಿ ಉತ್ಸವ ಸಾಗಿತ್ತು. ಜಾತ್ರೆ ಅಂದ್ರೆ ಅಲ್ಲಿ ರಥವನ್ನ ಎಳೆಯುತ್ತಾರೆ. ಆದ್ರೆ ಈ ಜಾತ್ರೆಯಲ್ಲಿ…

ಸಂಡೂರಿನಿಂದಲೇ ವಿಜಯದ ಕಹಳೆ ಮೊಳಗಿಸಲು ಶಾ ಆಗಮನ : ಶ್ರೀರಾಮುಲು

ಫೆ. 23ರಂದು ಸಂಡೂರಿಗೆ ಅಮಿತ್‌ ಶಾ ಆಗಮಿಸುತ್ತಿದ್ದು, 2023ರ ಸಾರ್ವತ್ರಿಕ ಚುನಾವಣೆಗೆ ಇಲ್ಲಿಂದಲೇ ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ವಿಜಯ ಕಹಳೆ ಮೊಳಗಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು. ಸಂಡೂರು : ಫೆ. 23ರಂದು ಸಂಡೂರಿಗೆ ಅಮಿತ್‌ ಶಾ ಆಗಮಿಸುತ್ತಿದ್ದು, 2023ರ ಸಾರ್ವತ್ರಿಕ…

ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಕಂಪ್ಲಿ ಕ್ಷೇತ್ರದಲ್ಲಿ: ರಾಮಸಾಗರ ನಾರಾಯಣಪ್ಪ ಬಿರುಸಿನ ಪ್ರಚಾರ

ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು ಪಕ್ಷದ ಅಭ್ಯರ್ಥಿಗಳ ಮಧ್ಯ ಈಗಾಗಲೇ ಹಗ್ಗ ಜಗ್ಗಾಟ ಬಿರಿಸಿಕೊಂಡಿದೆ, ಬಿಜೆಪಿಯಿಂದ ಮಾಜಿ ಶಾಸಕ ಟಿ ಹೆಚ್ ಸುರೇಶ್ ಬಾಬು ಟಿಕೆಟ್ ಖಚಿತವಾಗಿದ್ದು ತಾಲೂಕಿನಾದ್ಯಂತ ಸಭೆ ಸಮಾರಂಭಗಳಲ್ಲಿ ಸಕ್ರಿಯವಾಗಿದ್ದಾರೆ,…

ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ; ಬಸನಗೌಡ ಪಾಟೀಲ್ ಯತ್ನಾಳ್

ಕೆಲವರು ನಾ ಹಿಂದೂ ಅಂತ ಹೇಳಿಕೊಳ್ಳುತ್ತಾರೆ. ಆದರೆ, ಹಿಂದುತ್ವವನ್ನು ಒಪ್ಪುವುದಿಲ್ಲವಂತೆ. ಇಂದು ಅಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ ಎಂದು ಯತ್ನಾಳ್ ಹೇಳಿದ್ದಾರೆ. ಬಾಗಲಕೋಟೆ: ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ (Bagalkot) ಛತ್ರಪತಿ ಶಿವಾಜಿ…

ರೂಪಾ ವಿರುದ್ಧ ಸಿಡಿದೆದ್ದ ಸಿಂಧೂರಿ ಫ್ಯಾನ್ಸ್.. IPS ಅಧಿಕಾರಿಗೆ 9 ಜಟಿಲ ಪ್ರಶ್ನೆಗಳು..!

ಐಪಿಎಸ್​ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್​ ರೋಹಿಣಿ ಸಿಂಧೂರಿ ನಡುವಿನ ವೈಯಕ್ತಿಕ ಕಿತ್ತಾಟ ಮತ್ತೊಂದು ಸ್ವರೂಪ ಪಡೆದುಕೊಳ್ತಿದೆ. ಇಬ್ಬರ ನಡುವಿನ ಕಿತ್ತಾಟದಲ್ಲಿ ಇದೀಗ ಅಭಿಮಾನಿಗಳು ಕೂಡ ಸೇರಿಕೊಂಡಿದ್ದಾರೆ. ರೂಪಾ ಅವರು ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಬೆನ್ನಲ್ಲೇ, ರೋಹಿಣಿ ಸಿಂಧೂರಿ…

ಅನ್ಯ ಜಾತಿ ಯುವಕನನ್ನ ಪ್ರೀತಿಸಿ ತಂದೆಯಿಂದಲೇ ಹೆಣವಾದ ಅಪ್ರಾಪ್ತ ಬಾಲಕಿ; 100 ದಿನ ಕಳೆದರೂ ಸಿಗದ ಶವ

ಏನೂ ತಿಳಿಯದ ವಯಸ್ಸಿನಲ್ಲೆ ಆ ಬಾಲಕಿ ಪ್ರೀತಿಯ ಬಲೆಗೆ ಬಿದ್ದಿದ್ದಳು. ಜಾತಿಯ ಎಲ್ಲೆ ಮೀರಿ ಪ್ರೀತಿ ಮಾಡಿದಕ್ಕೆ ಮುದ್ದಾದ ಮಗಳನ್ನೇ ನೀರಿಗೆ ತಳ್ಳಿ ತಂದೆಯೇ ಕೊಲೆ ಮಾಡಿದ್ದ. ನೂರು ದಿನ ಕಳೆದರೂ ಬಾಲಕಿಯ ಶವ ಪತ್ತೆಯಾಗಿಲ್ಲ. ಒಂದೆಡೆ ಪೊಲೀಸರು ಪಾಪಿ ತಂದೆಯನ್ನ…

ರಾಜಕೀಯದಲ್ಲಿ ಸ್ನೇಹ ಪರಿಗಣಿಸಲ್ಲ; ಜನಾರ್ದನ ರೆಡ್ಡಿ ಪಕ್ಷದ ಬಗ್ಗೆ ಶ್ರೀರಾಮುಲು

ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿ. ಬಜೆಟ್ ಜನರಿಗೆ ತಲುಪದಂತೆ ಮಾಡಬೇಕೆನ್ನುವದು ಕಾಂಗ್ರೆಸ್ ಉದ್ದೇಶ. ಅದು ಈಡೇರದು. ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿ: ರಾಜಕೀಯದಲ್ಲಿ ಸ್ನೇಹವನ್ನು ಪರಿಗಣಿಸುವುದಿಲ್ಲ. ಅಭಿವೃದ್ಧಿ…

ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಜನಾರ್ದನ ರೆಡ್ಡಿ ಪತ್ನಿ ಸಭೆ: ಕೈ-ಕಮಲದಲ್ಲಿ ಆತಂಕ ಶುರು

ಬಳ್ಳಾರಿ ನಗರದ 40ಕ್ಕೂ ಹೆಚ್ಚು ಮಸೀದಿಗಳ ಮೌಲ್ವಿಗಳ ಜೊತೆ ಲಕ್ಷ್ಮೀ ಅರುಣಾ ಸಭೆ ನಡೆಸಿದ್ದಾರೆ. ಮೌಲ್ವಿಗಳು ಮತ್ತು ಹಾಫೀಜ್​ಗಳ ಮೂಲಕ ಸಮುದಾಯ ಸೆಳೆಯವ ಪ್ಲಾನ್​ ಮಾಡಿಕೊಂಡಿದ್ದಾರೆ.   ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ರಾಜ್ಯ ರಾಜಕಾರಣದಲ್ಲಿ ಎರಡನೇ ಇನಿಂಗ್ಸ್​…

ಪಿಂಚಣಿದಾರರೇ ಗಮನಿಸಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ನಿಯಮ ಬದಲಾವಣೆ, ಇಲ್ಲಿದೆ ಮಾಹಿತಿ |

ನವದೆಹಲಿ: ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್ಡಿಎ) ಇತ್ತೀಚೆಗೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಚೌಕಟ್ಟನ್ನು ಬಳಸಿಕೊಂಡು ಬ್ಯಾಂಕ್ ಖಾತೆ ಪರಿಶೀಲನೆ ಮತ್ತು ಹೆಸರು-ಪ್ಯಾನ್ ಹೊಂದಾಣಿಕೆಯನ್ನು ಪ್ರಕ್ರಿಯೆಗೊಳಿಸಲು ಬಹಳ ಸುಲಭವಾದ ಮಾರ್ಗವನ್ನು ಪರಿಚಯಿಸಿದೆ.   ಹೊಸ…