kurugodu

  • Home
  • ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು. ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು. ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಕುರುಗೋಡು: ಕುರುಗೋಡು: ಗುತ್ತಿಗನೂರು ಗ್ರಾಮದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಹಳ್ಳದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗುತ್ತಿಗನೂರು ಗ್ರಾಮದ ಕುರುಬ ಸಮುದಾಯದ ತಂದೆ ಮಲ್ಲಿಕಾರ್ಜುನ ತಾಯಿ ಲಕ್ಷ್ಮಿ ಅವರ ಮೊದಲನೇ ಮಗ ಮತ್ತು…